Bible Language

Deuteronomy 32:32 (RV) Revised Version

Versions

KNV   ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ.
ERVKN   ಅವರ ಹೊಲಗಳೂ ದ್ರಾಕ್ಷಾಲತೆಗಳೂ ಸೊದೋಮ್ ಗೊಮೋರಗಳಂತೆ ನಾಶ ಮಾಡಲ್ಪಡುವುವು.
IRVKN   ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ;
ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ.
ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು;
ಅದರ ಗೊಂಚಲು ಕಹಿ.