Bible Language

Deuteronomy 33:8 (RV) Revised Version

Versions

KNV   ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್‌ ನಿನ್ನ ಊರೀಮ್‌ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
ERVKN   ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್‌ತುಮ್ಮೀಮ್ ಇಟ್ಟುಕೊಂಡಿರುವನು. ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೆರೀಬ ಬುಗ್ಗೆಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು.