Bible Language

Deuteronomy 8:1 (RV) Revised Version

Versions

KNV   ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.
ERVKN   “ನಾನು ದಿನ ಕೊಡುವ ಎಲ್ಲಾ ಆಜ್ಞೆಗಳನ್ನು ನೀವು ಅನುಸರಿಸಬೇಕು. ಆಗ ನೀವು ದೊಡ್ಡ ಜನಾಂಗವಾಗಿ ಅಭಿವೃದ್ಧಿಯಾಗುವಿರಿ. ನಿಮ್ಮ ಪೂರ್ವಿಕರಿಗೆ ಯೆಹೋವನು ವಾಗ್ದಾನ ಮಾಡಿದ ದೇಶವನ್ನು ನೀವು ಪಡೆದುಕೊಳ್ಳುವಿರಿ.
IRVKN   {ಸ್ಮರಿಸಿರಿ ಮತ್ತು ವಿಧೇಯರಾಗಿರಿ} PS ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.