Bible Language

Exodus 12:13 (RV) Revised Version

Versions

KNV   ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ.
ERVKN   ಆದರೆ ನಿಮ್ಮ ಮನೆಗಳಿಗೆ ಹಚ್ಚಿರುವ ರಕ್ತವು ಒಂದು ವಿಶೇಷ ಸೂಚನೆಯಾಗಿದೆ. ನಾನು ರಕ್ತವನ್ನು ನೋಡಿದಾಗ ನಿಮ್ಮ ಮನೆಯನ್ನು ದಾಟಿಹೋಗುವೆನು. ಈಜಿಪ್ಟಿನ ಜನರಿಗೆ ಕೇಡುಗಳಾಗುವಂತೆ ಮಾಡುವೆನು. ಆದರೆ ವ್ಯಾಧಿಗಳು ನಿಮಗೆ ಹಾನಿ ಮಾಡುವುದಿಲ್ಲ.