Bible Language

Exodus 22:3 (RV) Revised Version

Versions

KNV   ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.
ERVKN   This verse may not be a part of this translation
IRVKN   ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. PEPS ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.