Bible Language

Exodus 31:13 (RV) Revised Version

Versions

KNV   ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ.
ERVKN   “ಇದನ್ನು ಇಸ್ರೇಲರಿಗೆ ಹೇಳು: ‘ನೀವು ನನ್ನ ವಿಶೇಷವಾದ ಸಬ್ಬತ್ ದಿನವನ್ನು ಖಂಡಿತವಾಗಿ ಆಚರಿಸಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿರುವುದಕ್ಕೆ ಇದು ಗುರುತಾಗಿದೆ.
IRVKN   “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.