Bible Language

Exodus 31:16 (RV) Revised Version

Versions

KNV   ಹೀಗಿರ ಲಾಗಿ ಇಸ್ರಾಯೇಲ್‌ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.
ERVKN   ಇಸ್ರೇಲರು ಸಬ್ಬತ್ ದಿನವನ್ನು ಜ್ಞಾಪಿಸಿಕೊಂಡು ಅದನ್ನು ವಿಶೇಷ ದಿನವನ್ನಾಗಿ ಮಾಡಿಕೊಳ್ಳತಕ್ಕದ್ದು. ಅವರು ಇದನ್ನು ಎಂದೆಂದೂ ಮಾಡತಕ್ಕದ್ದು. ಇದು ಎಂದೆಂದಿಗೂ ಮುಂದುವರಿಯುವ ಒಡಂಬಡಿಕೆ.
IRVKN   ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.