Bible Language

Exodus 39:30 (RV) Revised Version

Versions

KNV   ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
ERVKN   ತರುವಾಯ ಅವರು ಪವಿತ್ರಕಿರೀಟವನ್ನೂ ಅಪ್ಪಟ ಬಂಗಾರದಿಂದ ಮಾಡಿದರು. ಅವರು ಬಂಗಾರದಲ್ಲಿ ಅಕ್ಷರಗಳನ್ನು ಕೆತ್ತಿದರು. ಅವರು, “ಯೆಹೋವನಿಗೆ ಪವಿತ್ರವಾದದ್ದು” ಎಂಬ ಮಾತುಗಳನ್ನು ಬರೆದರು.