Bible Language

Ezekiel 14:15 (RV) Revised Version

Versions

KNV   ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ
ERVKN   ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರ ಪ್ರಾಣಿಗಳನುಐ ದೇಶದೊಳಗೆ ಕಳುಹಿಸಿ ಜನರನುಐ ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ.