Bible Language

Ezekiel 16:47 (RV) Revised Version

Versions

KNV   ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
ERVKN   ಅವರಿಗಿಂತಲೂ ಹೆಚ್ಚು ಕೆಟ್ಟು ಹೋಗಲು ನಿನಗೆ ಸಬಲ್ಪ ಸಮಯವೇ ಸಾಕಾಯಿತು. ಅವರಿಗಿಂತಲೂ ಇನೂಐ ಭಯಂಕರವಾದ ಕೆಲಸಗಳನುಐ ನೀನು ಮಾಡಿರುವಿ.
IRVKN   ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.”