Bible Language

Ezekiel 20:38 (RV) Revised Version

Versions

KNV   ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್‌ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
ERVKN   ನನಗೆ ವಿರೋಧವಾಗಿ ಎದ್ದು ಪಾಪಮಾಡಿದ ಜನರನುಐ ಅವರ ಸಬದೇಶದಿಂದ ತೆಗೆದು ಬಿಡುವೆನು. ಅವರು ಇನೆಐಂದಿಗೂ ಇಸ್ರೇಲ್ ದೇಶಕ್ಕೆ ಹಿಂತಿರುಗಿ ಘರುವುದೇ ಇಲ್ಲ. ನಾನೇ ಯೆಹೋವನೆಂಘುದು ಆಗ ನಿಮಗೆ ತಿಳಿಯುವುದು.”