Bible Language

Ezekiel 24:27 (RV) Revised Version

Versions

KNV   ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
ERVKN   ಸಮಯದಲ್ಲಿ ನಿನಗೆ ಮನುಷ್ಯನೊಂದಿಗೆ ಮಾತನಾಡಲಾಗುವುದು. ನೀನು ಆಮೇಲೆ ಎಂದಿಗೂ ಮೌನವಾಗಿರುವುದಿಲ್ಲ. ರೀತಿಯಾಗಿ ನೀನು ಅವರಿಗೆ ಒಂದು ಮಾದರಿಯಾಗುವಿ. ನಾನು ಯೆಹೋವನೆಂದು ಆಗ ಅವರು ತಿಳಿಯುವರು.”