Bible Language

Ezekiel 31:15 (RV) Revised Version

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು.
ERVKN   ನನಐ ಒಡೆಯನಾದ ಯೆಹೋವನು ಇದನುಐ ನುಡಿದಿದ್ದಾನೆ: “ಆ ಮರವು ಪಾತಾಳಕ್ಕೆ ಹೋದ ದಿವಸದಲ್ಲಿ ನಾನು ಜನರನುಐ ಅಳುವಂತೆ ಮಾಡಿದೆನು. ಅದನುಐ ನಾನು ಆಳವಾದ ಸಾಗರದಿಂದ ಮುಚ್ಚಿಬಿಟ್ಟೆನು. ನಾನು ಅದರ ನದಿಗಳನೂಐ ಙೇರೆ ನೀರಿನ ತೊರೆಗಳನೂಐ ನಿಲ್ಲಿಸಿಬಿಟ್ಟೆನು. ಲೆಘನೋನ್ ಅದಕ್ಕಾಗಿ ಶೋಕಿಸುವಂತೆ ಮಾಡಿದೆನು. ದೊಡ್ಡ ಮರವು ಹೋದುದಕ್ಕಾಗಿ ಪ್ರಾಂತ್ಯದ ಙೇರೆ ಎಲ್ಲಾ ಮರಗಳು ದುಃಖದಿಂದ ಕಾಯಿಲೆಯಲ್ಲಿ ಬಿದ್ದವು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ದುಃಖಕ್ಕೆ ಕುಗ್ಗಿಹೋದವು.