Bible Language

Ezekiel 31:6 (RV) Revised Version

Versions

KNV   ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.
ERVKN   ಅದರ ಕೊಂಙೆಗಳಲ್ಲಿ ಆಕಾಶದ ಪಕ್ಷಿಗಳು ಗೂಡುಗಳನುಐ ಕಟ್ಟಿದವು. ಮರದ ಅಡಿಯಲ್ಲಿ ಪ್ರಾಣಿಗಳು ಮರಿಗಳನುಐ ಈದವು. ಮರದ ನೆರಳಿನಲ್ಲಿ ಎಲ್ಲಾ ದೊಡ್ಡ ಜನಾಂಗಗಳು ವಾಸಿಸಿದವು.
IRVKN   ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು;
ಸಮಸ್ತ ಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳಿಗೆ ಜನ್ಮ ಕೊಟ್ಟವು. ಮಹಾಜನಾಂಗಗಳೆಲ್ಲಾ ಅದರ ನೆರಳಿನಲ್ಲಿ ವಾಸಮಾಡಿದವು.