Bible Language

Ezekiel 31:8 (RV) Revised Version

Versions

KNV   ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ.
ERVKN   ದೇವರ ತೋಟದಲ್ಲಿರುವ ದೇವದಾರು ಮರಗಳೂ ಮರದಷ್ಟು ಎತ್ತರವಾಗಿರಲಿಲ್ಲ. ಮಹಾ ಮರಕ್ಕಿರುವಷ್ಟು ಕೊಂಙೆಗಳು ಸೈಪ್ರಸ್ ಮರಗಳಿಗೂ ಇಲ್ಲ. ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ.
IRVKN   ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ;
ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ;
ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.