Bible Language

Ezekiel 36:3 (RV) Revised Version

Versions

KNV   ಆದದ ರಿಂದ ಪ್ರವಾದಿಸು ಮತ್ತು ಹೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅವರು ನಿನ್ನನ್ನು ಹಾಳುಮಾಡಿ; ಎಲ್ಲಾ ಕಡೆಗಳಿಂದಲೂ ನುಂಗಿಬಿಟ್ಟರು. ಅದು ನೀವು ಅನ್ಯಜನಾಂಗಗಳ ಉಳಿಯುವಿಕೆಗೆ ಸ್ವಾಸ್ತ್ಯವಾಗ ಬೇಕೆಂದು ನೀವು ಮಾತನಾಡುವವರ ತುಟಿಗಳಲ್ಲಿಯೂ ಜನರ ನಿಂದೆಯಲ್ಲಿಯೂ ಮೇಲೆತ್ತಲ್ಪಟ್ಟಿದ್ದೀರಿ;
ERVKN   “ಆದುದರಿಂದ ಹೋಗಿ ಇಸ್ರೇಲಿನ ಪರ್ವತಗಳಿಗೆ ನನಐ ಪರವಾಗಿ ಹೇಳು. ಇದು ಒಡೆಯನಾದ ಯೆಹೋವನ ನುಡಿ ಎಂದು ಹೇಳು. ‘ವೈರಿಗಳು ನಿನಐ ಪಟ್ಟಣಗಳನೆಐಲ್ಲಾ ನಾಶಮಾಡಿ ಎಲ್ಲಾ ದಿಕ್ಕುಗಳಿಂದ ನುಗ್ಗಿ ನಿನಐ ಮೇಲೆ ಧಾಳಿ ಮಾಡಿರುತ್ತಾರೆ. ನೀನು ಙೇರೆಯವರ ವಶವಾಗಙೇಕೆಂಘದಾಗಿ ಹೀಗೆ ಮಾಡಿದರು. ಜನರು ನಿನಐ ವಿಷಯವಾಗಿ ಗುಜುಗುಜು ಮಾತನಾಡಿದರು.’“