Bible Language

Ezekiel 37:10 (RV) Revised Version

Versions

KNV   ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು.
ERVKN   ನಾನು ಯೆಹೋವನ ಪರವಾಗಿ ಗಾಳಿಗೆ ಆತನು ಹೇಳಿದಂತೆಯೇ ಹೇಳಿದೆನು. ಆಗ ನಿರ್ಜೀವ ದೇಹಗಳೊಳಗೆ ಶಾಬಸವು ಹೊಕ್ಕಿತು. ಅವುಗಳಿಗೆ ಜೀವಘಂದು ನಿಂತುಕೊಂಡುವು. ಅಲ್ಲಿ ಅನೇಕ ಜನರಿದ್ದರು. ಒಂದು ದೊಡ್ಡ ಸೈನ್ಯದ ತರಹ ಜನ ಸಮೂಹವು ಅಲ್ಲಿತ್ತು.