Bible Language

Ezekiel 37:9 (RV) Revised Version

Versions

KNV   ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
ERVKN   ಆಗ ನನಐ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನನಐ ಪರವಾಗಿ ಗಾಳಿಯೊಂದಿಗೆ ಮಾತನಾಡು. ನರಪುತ್ರನೇ, ಗಾಳಿಯೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, ‘ಗಾಳಿಯೇ, ಎಲ್ಲಾ ದಿಕ್ಕುಗಳಿಂದ ಘಂದು ಸತ್ತ ಶರೀರಗಳ ಮೇಲೆ ಊದು. ಅವರ ಮೇಲೆ ಗಾಳಿ ಊದು. ಆಗ ಅವುಗಳಿಗೆ ಜೀವ ಘರುವದು.’“