Bible Language

Ezekiel 40:12 (RV) Revised Version

Versions

KNV   ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಕಡೆ ಕಡೆ ಒಂದೊಂದು ಮೊಳವಾಗಿತ್ತು; ಚಿಕ್ಕ ಕೊಠಡಿಗಳು ಕಡೆಗೂ ಕಡೆಗೂ ಆರಾರು ಮೊಳಗಳಾಗಿದ್ದವು.
ERVKN   ಪ್ರತಿ ಕೋಣೆಯೆದುರು ತಗ್ಗಾದ ಗೋಡೆಯಿತ್ತು. ಅದು ಒಂದು ಮೊಳ ಎತ್ತರ, ಒಂದು ಮೊಳ ದಪ್ಪವಾಗಿತ್ತು. ಕೋಣೆಗಳು ಚೌಕವಾಗಿದ್ದು ಅದರ ಗೋಡೆಯು ಆರು ಮೊಳ ಉದ್ದವಾಗಿತ್ತು.