Bible Language

Ezekiel 40:46 (RV) Revised Version

Versions

KNV   ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.
ERVKN   ಆದರೆ ಉತ್ತರಕ್ಕೆ ಅಭಿಮುಖವಾಗಿರುವ ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ ಯಾಜಕರಿಗಾಗಿ, ಯಾಜಕರೆಲ್ಲರೂ ಲೇವಿ ಕುಲದವರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞವೇದಿಯಲ್ಲಿ ಯಜ್ಞಾರ್ಪಣೆ ಮಾಡಘಹುದು” ಎಂದು ಹೇಳಿದನು.