Bible Language

Ezekiel 7:14 (RV) Revised Version

Versions

KNV   ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧಮಾಡಿಕೊಂಡಿದ್ದಾರೆ, ಆದರೆ ಯಾರೂ ಯುದ್ಧಕ್ಕೆ ಹೋಗುವದಿಲ್ಲ; ಯಾಕಂದರೆ ಎಲ್ಲಾ ಜನ ಸಮೂಹದ ಮೇಲೆ ನನ್ನ ಕೋಪವಿದೆ.
ERVKN   “ಅವರು ಜನರನುಐ ಎಚ್ಚರಿಸುವುದಕ್ಕಾಗಿ ತುತ್ತೂರಿಯನುಐ ಊದುವರು. ಜನರು ಯುದ್ಧಕ್ಕೆ ತಯಾರಾಗುವರು. ಆದರೆ ಅವರು ರಣರಂಗಕ್ಕೆ ಹೋಗುವುದಿಲ್ಲ. ಯಾಕೆಂದರೆ ಜನಸಮೂಹಕ್ಕೆ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂಘುದನುಐ ತೋರಿಸುತ್ತೇನೆ.