Bible Language

Ezra 6:1 (RV) Revised Version

Versions

KNV   ಆಗ ಅರಸನಾದ ದಾರ್ಯಾವೆಷನ ಅಪ್ಪ ಣೆಯ ಪ್ರಕಾರ ಅವರು ಪುಸ್ತಕ ಶಾಲೆ ಯಾಗಿದ್ದ ಬಾಬೆಲಿನ ಬೊಕ್ಕಸಗಳಲ್ಲಿ ಹುಡುಕಿದರು.
ERVKN   ತನಗಿಂತ ಮೊದಲು ರಾಜರಾಗಿದ್ದವರ ವೃತ್ತಾಂತ ಪುಸ್ತಕಗಳನ್ನು ತರಿಸಿ ದಾರ್ಯಾವೆಷನು ಶೋಧಿಸಿದನು. ಪುಸ್ತಕಗಳು ರಾಜ ಖಜಾನೆಯಲ್ಲಿ ಇಡಲ್ಪಟ್ಟಿದ್ದವು.
IRVKN   {ದಾರ್ಯಾವೆಷನ ರಾಜಾಜ್ಞೆ} PS ಅರಸನಾದ ದಾರ್ಯಾವೆಷನು ಬಾಬಿಲೋನಿನ ಗ್ರಂಥಸಂಗ್ರಹವಾಗಿದ್ದ ಬಾಬಿಲೋನಿನ ಭಂಡಾರದಲ್ಲಿ ರಾಜಾಜ್ಞೆಯನ್ನು ಹುಡುಕುವುದಕ್ಕೆ ಆಜ್ಞೆಯನ್ನು ಹೊರಡಿಸಿದನು.