Bible Language

Genesis 14:13 (RV) Revised Version

Versions

KNV   ತಪ್ಪಿಸಿಕೊಂಡವನೊಬ್ಬನು ಹೋಗಿ ಇಬ್ರಿಯ ನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಇವನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದು ಅಮೋರಿಯನಾದ ಮಮ್ರೆಯ ಮೈದಾನದಲ್ಲಿ ವಾಸ ವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.
ERVKN   ತಪ್ಪಿಸಿಕೊಂಡ ಒಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಹೋಗಿ ನಡೆದ ವಿಷಯವನ್ನೆಲ್ಲಾ ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆ, ಎಷ್ಕೋಲ ಮತ್ತು ಆನೇರ್ ಒಬ್ಬರಿಗೊಬ್ಬರು ಸಹಾಯಮಾಡಲು ಒಂದು ಒಪ್ಪಂದವನ್ನು ಮಾಡಿಕೊಂಡಿದ್ದರು. ಅಲ್ಲದೆ ಅಬ್ರಾಮನಿಗೂ ಸಹಾಯಮಾಡುವುದಾಗಿ ಒಂದು ಒಪ್ಪಂದಕ್ಕೆ ಸಹಿ ಮಾಡಿದ್ದರು.