Bible Language

Genesis 23:11 (RV) Revised Version

Versions

KNV   ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.
ERVKN   “ಸ್ವಾಮೀ ನಾನು ಸ್ಥಳವನ್ನೂ ಗವಿಯನ್ನೂ ನನ್ನ ಜನರ ಎದುರಿನಲ್ಲಿಯೇ ನಿನಗೆ ಕೊಡುವೆನು. ನಿನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡು” ಎಂದು ಹೇಳಿದನು.