Bible Language

Genesis 24:22 (RV) Revised Version

Versions

KNV   ಒಂಟೆಗಳು ಕುಡಿದ ಮೇಲೆ ಮನುಷ್ಯನು ಅರ್ಧ ಶೆಕೆಲ್‌ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್‌ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.
ERVKN   ಒಂಟೆಗಳು ನೀರನ್ನು ಕುಡಿದಾದ ಮೇಲೆ ಅವನು ರೆಬೆಕ್ಕಳಿಗೆ ಅರ್ಧತೊಲೆಯ ಒಂದು ಚಿನ್ನದ ಉಂಗುರವನ್ನು ಕೊಟ್ಟನು. ಇದಲ್ಲದೆ ಅವನು ಆಕೆಗೆ ಹತ್ತು ತೊಲೆಯ ಎರಡು ಚಿನ್ನದ ಬಳೆಗಳನ್ನು ಕೊಟ್ಟನು.
IRVKN   ಒಂಟೆಗಳು ಕುಡಿದ ನಂತರ ಅವನು ಆಕೆಗೆ ಅರ್ಧ ತೊಲಾ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನು, ಆಕೆಯ ಕೈಗಳಿಗೆ ಹತ್ತು ತೊಲಾ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಕೊಟ್ಟು, “ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.