Bible Language

Genesis 31:1 (RV) Revised Version

Versions

KNV   ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.
ERVKN   ಒಂದು ದಿನ ಲಾಬಾನನ ಗಂಡುಮಕ್ಕಳು ಮಾತಾಡುತ್ತಿರುವುದನ್ನು ಯಾಕೋಬನು ಕೇಳಿಸಿಕೊಂಡನು. ಅವರು, “ನಮ್ಮ ತಂದೆ ಹೊಂದಿದ್ದ ಪ್ರತಿಯೊಂದನ್ನೂ ಯಾಕೋಬನು ತೆಗೆದುಕೊಂಡು ಐಶ್ವರ್ಯವಂತನಾಗಿದ್ದಾನೆ; ಅವನು ನಮ್ಮ ತಂದೆಯ ಐಶ್ವರ್ಯವನ್ನೆಲ್ಲ ತೆಗೆದುಕೊಂಡಿದ್ದಾನೆ” ಎಂದು ಹೇಳುತ್ತಿದ್ದರು.