Bible Language

Genesis 38:22 (RV) Revised Version

Versions

KNV   ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದು--ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಸ್ಥಳದ ಮನುಷ್ಯರು--ಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು.
ERVKN   ಆದ್ದರಿಂದ ಅವನು ಯೆಹೂದನ ಬಳಿಗೆ ಹಿಂತಿರುಗಿ ಬಂದು, “ನಾನು ವೇಶ್ಯೆಯನ್ನು ಕಂಡುಹಿಡಿಯಲಾಗಲಿಲ್ಲ. ಅದಲ್ಲದೆ ಸ್ಥಳದ ಗಂಡಸರು ಅಲ್ಲಿ ಒಬ್ಬ ವೇಶ್ಯೆಯೂ ಇಲ್ಲ ಎಂದು ಹೇಳಿದರು” ಅಂದನು.
IRVKN   ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ ಮತ್ತು ಅಲ್ಲಿ ವಿಚಾರಿಸಿದಾಗ ಊರಿನವರು ಅಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲವೆಂದರು” ಎಂದು ತಿಳಿಸಿದನು.