Bible Language

Genesis 38:28 (RV) Revised Version

Versions

KNV   ಸೂಲ ಗಿತ್ತಿಯು ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು.
ERVKN   ಆಕೆಗೆ ಹೆರಿಗೆಯಾಗುವಾಗ ಒಂದು ಮಗು ತನ್ನ ಕೈಚಾಚಿತು. ದಾದಿಯು ಮಗುವಿನ ಕೈಗೆ ಕೆಂಪುದಾರವನ್ನು ಕಟ್ಟಿ, “ಮೊದಲನೆಯವನು” ಅಂದಳು.
IRVKN   ಆಕೆಯು ಹೆರುವಾಗ ಒಂದು ಮಗುವು ಮುಂದಕ್ಕೆ ಕೈಚಾಚಲು ಸೂಲಗಿತ್ತಿಯು, “ಇದು ಮೊದಲು ಹೊರಗೆ ಬಂದದ್ದು” ಎಂದು ಹೇಳಿ ಅದರ ಕೈಗೆ ಕೆಂಪು ದಾರವನ್ನು ಕಟ್ಟಿದಳು.