Bible Language

Genesis 38:29 (RV) Revised Version

Versions

KNV   ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ ಇಗೋ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು--ನೀನು ಛೇದಿಸಿದ್ದೇನು? ದೋಷವು ನಿನ್ನ ಮೇಲೆ ಇರಲಿ ಅಂದಳು.
ERVKN   ಆದರೆ ಮಗು ತನ್ನ ಕೈಯನ್ನು ಹಿಂದಕ್ಕೆ ಎಳೆದುಕೊಂಡಿತು. ಆಮೇಲೆ ಮತ್ತೊಂದು ಮಗುವು ಮೊದಲು ಹುಟ್ಟಿತು. ಆದ್ದರಿಂದ ದಾದಿಯು, “ನೀನು ಮೊದಲನೆಯವನನ್ನು ಛೇದಿಸಿಕೊಂಡು ಬಂದೆ” ಅಂದಳು. ಆದ್ದರಿಂದ ಅವರು ಮಗುವಿಗೆ “ಪೆರೆಚ್” ಎಂದು ಹೆಸರಿಟ್ಟರು.
IRVKN   ಅದು ಕೈಯನ್ನು ಹಿಂದಕ್ಕೆ ತೆಗೆಯಲು, ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂದಿತು. ಸೂಲಗಿತ್ತಿಯು ಇದನ್ನು ಕಂಡು, “ನೀನು ಛೇದಿಸಿಕೊಂಡು ಬಂದೆಯಾ?” ಎಂದು ಹೇಳಿ, ಅದಕ್ಕೆ * ಛೇಧಿಸು. ಪೆರೆಚ್” ಎಂದು ಹೆಸರಾಯಿತು.