Bible Language

Hebrews 11:10 (RV) Revised Version

Versions

KNV   ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
ERVKN   ಅಬ್ರಹಾಮನು ಶಾಶ್ವತವಾದ ಅಡಿಪಾಯಗಳುಳ್ಳ ನಗರಕ್ಕಾಗಿ ಕಾದಿದ್ದನು. ದೇವರೇ ಸಂಕಲ್ಪಿಸಿ, ನಿರ್ಮಿಸಿದ ನಗರಕ್ಕಾಗಿ ಅವನು ಕಾದಿದ್ದನು.