Bible Language

Hebrews 11:13 (RV) Revised Version

Versions

KNV   ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
ERVKN   ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.