Bible Language

Hebrews 6:8 (RV) Revised Version

Versions

KNV   ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
ERVKN   ಆದರೆ ಅದು ಮುಳ್ಳುಗಿಡಗಳನ್ನೂ ಕಳೆಯನ್ನೂ ಬೆಳೆಸಿದರೆ ನಿಷ್ಪ್ರಯೋಜಕವಾಗಿ ದೇವರ ಶಾಪಕ್ಕೆ ಗುರಿಯಾಗುತ್ತದೆ. ಭೂಮಿಯನ್ನು ಬೆಂಕಿಯಿಂದ ಸುಟ್ಟು ನಾಶಮಾಡಲಾಗುವುದು.