Bible Language

Hosea 2:18 (RV) Revised Version

Versions

KNV   ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
ERVKN   “ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಅಡವಿಯ ಮೃಗಗಳೊಂದಿಗೂ ಆಕಾಶದ ಪಕ್ಷಿಗಳೊಂದಿಗೂ ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ, ಬಿಲ್ಲು, ಖಡ್ಗಗಳನ್ನು ತುಂಡು ಮಾಡುವೆನು. ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಟಿಂತೆಯಿಂದ ಮಲಗುವರು.