Bible Language

Hosea 9:15 (RV) Revised Version

Versions

KNV   ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ.
ERVKN   ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿಯೇ ನಾನು ಅವರನ್ನು ದ್ವೇಷಿಸಲು ಪ್ರಾರಂಭಿಸಿದೆನು. ಅವರು ಮಾಡುವ ದುಷ್ಟಕೃತ್ಯಗಳ ದೆಸೆಯಿಂದ ನಾನು ಅವರನ್ನು ನನ್ನ ಮನೆಯಿಂದ ಹೊರಡಿಸುವೆನು. ಇನ್ನು ಮುಂದೆ ಅವರನ್ನು ನಾನು ಪ್ರೀತಿಸುವುದಿಲ್ಲ. ಅವರ ನಾಯಕರು ನನಗೆ ವಿರುದ್ಧವಾಗಿ ದಂಗೆ ಎದ್ದವರು; ನನ್ನ ವಿರುದ್ಧವಾಗಿ ತಿರುಗಿ ಬಿದ್ದರು.