Bible Language

Isaiah 10:22 (RV) Revised Version

Versions

KNV   ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
ERVKN   ನಿನ್ನ ಜನರು ಸಮುದ್ರದ ಮರಳಿನಂತೆ ಬಹಳವಿರುವರು. ಆದರೆ ಅವರಲ್ಲಿ ಕೆಲವರೇ ಉಳಿದು ಕರ್ತನ ಬಳಿಗೆ ಬರುವರು. ಜನರು ದೇವರ ಬಳಿಗೆ ಹಿಂತಿರುಗುವರು. ಅದಕ್ಕಿಂತ ಮೊದಲು ನಿನ್ನ ದೇಶವು ನಾಶವಾಗುವದು. ದೇಶವು ನಾಶವಾಗುವದೆಂದು ದೇವರು ಪ್ರಕಟಿಸಿದ್ದಾನೆ. ಬಳಿಕ ದೇವರ ಒಳ್ಳೆತನವು ದೇಶಕ್ಕೆ ಬರುವದು. ಅದು ದಡತುಂಬಿ ಹರಿಯುವ ನದಿಯೋಪಾದಿಯಲ್ಲಿರುವದು.