Bible Language

Isaiah 10:3 (RV) Revised Version

Versions

KNV   ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
ERVKN   ನ್ಯಾಯಶಾಸ್ತ್ರಿಗಳೇ, ನಿಮ್ಮ ಕಾರ್ಯಗಳಿಗೆ ನೀವೇ ಉತ್ತರ ಕೊಡಬೇಕು. ಆಗ ನೀವು ಏನು ಮಾಡುವಿರಿ? ದೂರದೇಶದಿಂದ ನಿಮ್ಮ ನಾಶನವು ಬರುತ್ತಲಿದೆ. ಸಹಾಯಕ್ಕಾಗಿ ಎಲ್ಲಿಗೆ ಓಡುವಿರಿ? ನಿಮ್ಮ ಐಶ್ವರ್ಯವೂ ನಿಮ್ಮ ಧನರಾಶಿಯೂ ನಿಮ್ಮನ್ನು ರಕ್ಷಿಸಲಾರವು.