Bible Language

Isaiah 11:10 (RV) Revised Version

Versions

KNV   ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ERVKN   ಸಮಯದಲ್ಲಿ ಇಷಯನ ವಂಶದಿಂದ ಒಬ್ಬ ವಿಶೇಷ ವ್ಯಕ್ತಿಯು ಹುಟ್ಟುವನು. ಆತನು ಒಂದು ಧ್ಜಜದಂತಿರುವನು. ಎಲ್ಲಾ ಜನಾಂಗಗಳು ಆತನ ಸುತ್ತಲೂ ಸೇರಿಬರಬೇಕೆಂದು ಧ್ವಜವು ತೋರಿಸುವುದು. ಜನಾಂಗಗಳು ತಾವು ಏನು ಮಾಡಬೇಕೆಂದು ಕೇಳುವರು. ಆತನಿರುವ ಸ್ಥಳವು ಮಹಿಮೆಯಿಂದ ತುಂಬುವದು