Bible Language

Isaiah 11:14 (RV) Revised Version

Versions

KNV   ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
ERVKN   ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.