Bible Language

Isaiah 12:5 (RV) Revised Version

Versions

KNV   ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.
ERVKN   ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. ಯಾಕೆಂದರೆ ಆತನು ಮಹಾಕೃತ್ಯಗಳನ್ನು ನಡಿಸಿದ್ದಾನೆ. ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. ಎಲ್ಲಾ ಜನರು ಇದನ್ನು ತಿಳಿಯಲಿ.