Bible Language

Isaiah 13:15 (RV) Revised Version

Versions

KNV   ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು.
ERVKN   ಆದರೆ ಶತ್ರುವು ಬಾಬಿಲೋನಿನವರನ್ನು ಹಿಂದಟ್ಟಿಕೊಂಡು ಹೋಗುವನು. ಶತ್ರುವು ಅವನನ್ನು ಹಿಡಿದು ತನ್ನ ಕತ್ತಿಯಿಂದ ಕೊಲ್ಲುವನು.