Bible Language

Isaiah 13:4 (RV) Revised Version

Versions

KNV   ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.
ERVKN   “ಪರ್ವತಗಳಲ್ಲಿ ಒಂದು ದೊಡ್ಡ ಶಬ್ದ ಕೇಳಿಸುತ್ತದೆ. ಶಬ್ದಕ್ಕೆ ಕಿವಿಗೊಡಿರಿ. ದೊಡ್ಡ ಜನಸಮೂಹದ ಶಬ್ದದಂತೆ ಕೇಳಿಸುತ್ತದೆ. ಅನೇಕ ರಾಜ್ಯಗಳ ಜನರು ಒಟ್ಟಾಗಿ ಸೇರುತ್ತಿದ್ದಾರೆ. ಸರ್ವಶಕ್ತನಾದ ಯೆಹೋವನು ತನ್ನ ಸೈನ್ಯವನ್ನು ಒಟ್ಟುಗೂಡಿಸುತ್ತಿದ್ದಾನೆ.