Bible Language

Isaiah 23:11 (RV) Revised Version

Versions

KNV   ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್‌) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
ERVKN   ಯೆಹೋವನು ಸಮುದ್ರದ ಮೇಲೆ ತನ್ನ ಕೈಯನ್ನು ಚಾಚಿದ್ದಾನೆ. ಆತನು ತೂರಿಗೆ ವಿರುದ್ಧವಾಗಿ ಯುದ್ಧಮಾಡಲು ರಾಜ್ಯಗಳನ್ನು ಒಟ್ಟುಗೂಡಿಸುತ್ತಾನೆ. ಯೆಹೋವನು ಕಾನಾನಿಗೆ ತೂರಿನ ಆಶ್ರಯಸ್ಥಳಗಳನ್ನು ನಾಶಮಾಡಲು ಆಜ್ಞಾಪಿಸುತ್ತಾನೆ.