Bible Language

Isaiah 23:12 (RV) Revised Version

Versions

KNV   ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್‌ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
ERVKN   ಯೆಹೋವನು ಹೇಳುವದೇನೆಂದರೆ, “ಚೀದೋನ್ ಕುಮಾರಿಯೇ, ನೀನು ನಾಶವಾಗುವೆ; ಎಂದಿಗೂ ನೀನು ಹರ್ಷಿಸುವದಿಲ್ಲ. ತೂರಿನ ಜನರು, ‘ನಮಗೆ ಸೈಪ್ರಸ್‌ನವರು ಸಹಾಯ ಮಾಡುತ್ತಾರೆ’ ಎಂದು ಹೇಳುತ್ತಾರೆ. ಆದರೆ ನೀನು ಸಮುದ್ರ ಮಾರ್ಗವಾಗಿ ಸೈಪ್ರಸ್‌ಗೆ ಹೋದರೆ ಅಲ್ಲಿ ನಿನಗೆ ವಿಶ್ರಮಿಸಲು ಸ್ಥಳ ದೊರಕುವದಿಲ್ಲ.”