Bible Language

Isaiah 28:15 (RV) Revised Version

Versions

KNV   ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
ERVKN   ನೀವು, “ನಾವು ಮರಣದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ನಾವು ಪಾತಾಳದೊಂದಿಗೆ ಒಪ್ಪಂದ ಮಾಡಿದ್ದೇವೆ. ಆದುದರಿಂದ ನಾವು ಶಿಕ್ಷಿಸಲ್ಪಡುವದಿಲ್ಲ. ಶಿಕ್ಷೆಯು ಹಾದುಹೋಗುವಾಗ ಅದು ನಮಗೇನೂ ಹಾನಿ ಮಾಡುವದಿಲ್ಲ. ನಾವು ನಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತೇವೆ” ಎಂದು ಹೇಳುತ್ತೀರಿ.
IRVKN   ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ;
ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು;
ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.