Versions
KNV ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
ERVKN ಜನರು ಕೆಟ್ಟದಾರಿಯಲ್ಲಿ ಹೋಗುತ್ತಿದ್ದಾರೆ; ಹೀನಸ್ಥಿತಿಯಲ್ಲಿ ಮುಂದುವರಿಯುತ್ತಿದ್ದಾರೆ. ದೇವರೇ, ನೀನು ಅವರನ್ನು ಖಂಡಿತವಾಗಿಯೂ ಕ್ಷಮಿಸಬೇಡ.
IRVKN ಹೀಗಿರಲು ಜನರು ಅಧರ್ಮಿಗಳಾಗಲಿ, ಉತ್ತಮರಾಗಲಿ ತಗ್ಗಿಸಲ್ಪಡುವರು, ಪ್ರತಿ ಮನುಷ್ಯನು ಬಿದ್ದುಹೋಗುವನು. ನೀನು ಅವರನ್ನು ಸ್ವೀಕರಿಸಬೇಡ.