Bible Language

Isaiah 54:1 (RV) Revised Version

Versions

KNV   ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
ERVKN   ಬಂಜೆಯೇ, ಸಂತೋಷಿಸು, ನಿನಗೆ ಮಕ್ಕಳಿಲ್ಲ. ಆದುದರಿಂದ ನೀನು ಬಹಳವಾಗಿ ಸಂತೋಷಿಸು. ಯೆಹೋವನು ಹೇಳುವದೇನಂದರೆ, “ಗಂಡ ಬಿಟ್ಟಿರುವ ಹೆಂಗಸಿಗೆ ಮದುವೆಯಾದ ಹೆಂಗಸಿಗಿಂತ ಹೆಚ್ಚು ಮಕ್ಕಳಿರುವರು.”
IRVKN   {ಚೀಯೋನಿನ ಮುಂದಿನ ವೃದ್ಧಿಯೂ ವೈಭವವೂ} PS “ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು!
ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.