Bible Language

Isaiah 65:17 (RV) Revised Version

Versions

KNV   ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
ERVKN   “ನಾನು ಹೊಸ ಭೂಮ್ಯಾಕಾಶಗಳನ್ನು ಸೃಷ್ಟಿಸುವೆನು. ಜನರು ಗತಿಸಿದ ದಿನಗಳನ್ನು ತಮ್ಮ ನೆನಪಿಗೆ ತರುವದಿಲ್ಲ. ಅವರು ಸಂಗತಿಗಳಲ್ಲಿ ಯಾವುದನ್ನೂ ಜ್ಞಾಪಿಸಿಕೊಳ್ಳುವದಿಲ್ಲ.