Bible Language

Isaiah 7:25 (RV) Revised Version

Versions

KNV   ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
ERVKN   ಒಂದು ಕಾಲದಲ್ಲಿ ಜನರು ಬೆಟ್ಟಗಳ ಮೇಲೆ ವ್ಯವಸಾಯ ಮಾಡಿ ಬೆಳೆಯನ್ನು ಬೆಳೆಯುತ್ತಿದ್ದರು. ಆದರೆ ಸಮಯದಲ್ಲಿ ಜನರು ಅಲ್ಲಿಗೆ ಹೋಗುವುದಿಲ್ಲ. ದೇಶವು ಹಣಜಿಯಿಂದಲೂ ಮುಳ್ಳುಗಿಡಗಳಿಂದಲೂ ತುಂಬಿರುವದು. ಸ್ಥಳಗಳಿಗೆ ದನಕುರಿಗಳು ಮಾತ್ರವೇ ಹೋಗುತ್ತವೆ.”