Bible Language

James 5:15 (RV) Revised Version

Versions

KNV   ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
ERVKN   ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ಕಾಯಿಲೆಯಲ್ಲಿರುವವನನ್ನು ಗುಣಪಡಿಸುತ್ತದೆ. ಪ್ರಭುವು ಅವನನ್ನು ಗುಣಪಡಿಸುತ್ತಾನೆ. ಒಂದುವೇಳೆ, ವ್ಯಕ್ತಿಯು ಪಾಪ ಮಾಡಿದ್ದರೆ, ಪ್ರಭುವು ಅವನನ್ನು ಕ್ಷಮಿಸುತ್ತಾನೆ.