Bible Language

Jeremiah 22:18 (RV) Revised Version

Versions

KNV   ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
ERVKN   ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಘ್ಬರಿಗೊಘ್ಬರು, ‘ನನಐ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಘ ದುಃಖವಾಗಿದೆ, ನನಐ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಘ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಘಗ್ಗೆ ‘ಒಡೆಯನೇ, ನನಐ ರಾಜನೇ, ನನಗೆ ತುಂಙಾ ದುಃಖವಾಗಿದೆ’ ಎಂದು ಹೇಳುವದಿಲ್ಲ.
IRVKN   ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು.
“ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.